ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ.
BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022
ಗಂಗಾ ಕಲ್ಯಾಣ ಯೋಜನೆ ಟೆಂಡರ್ ನಿಯಮ ಉಲ್ಲಂಘನೆ ಆರೋಪ ಸಂಬಂಧ ಸಿಐಡಿ ತನಿಖೆಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2019-20, 2020-21ನೇ ಸಾಲಿನ ಟೆಂಡರ್ ಬಗ್ಗೆ ಸಿಐಡಿ ತನಿಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಆದೇಶಿಸಿದೆ.
ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರ.
BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022
ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ವಿಧಾನಸಭೆ ಕಲಾಪ ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಿದ್ದಾರೆ.