ರಾಜ್ಯ ಸರ್ಕಾರದಿಂದ ಕಳಪೆ ಮೂಲಸೌಕರ್ಯ ಹೊಂದಿರುವ ‘ಪ್ಯಾರಾ ಮೆಡಿಕಲ್ ಸಂಸ್ಥೆ’ ಮುಚ್ಚಲು ಆದೇಶ

ಬೆಂಗಳೂರು : ಕಳಪೆ ಗುಣಮಟ್ಟದ ಪ್ಯಾರಾ-ಮೆಡಿಕಲ್ ಕಾಲೇಜುಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಳಪೆ ಮೂಲ ಸೌಕರ್ಯ ಹೊಂದಿರುವ ಸಂಸ್ಥೆಗಳು ಹಾಗೂ ಅಂಗಸಂಸ್ಥೆಗಳನ್ನು ಮುಚ್ಚಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ನಿರ್ದೇಶನ ನೀಡಿದ್ದಾರೆ. ಮೂಲಸೌಕರ್ಯ ಮತ್ತು ಬೋಧನಾ ಮಾನದಂಡಗಳನ್ನು ಪೂರೈಸಲು ವಿಫಲವಾದ ಸಂಸ್ಥೆಗಳನ್ನು ಕೂಡಲೇ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಗುರುವಾರ ವಿಕಾಸಸೌಧದಲ್ಲಿ ನಡೆದ ರಾಜ್ಯ ಪ್ಯಾರಾ-ಮೆಡಿಕಲ್ ಮಂಡಳಿಯ ಪರಿಶೀಲನಾ ಸಭೆಯಲ್ಲಿ … Continue reading ರಾಜ್ಯ ಸರ್ಕಾರದಿಂದ ಕಳಪೆ ಮೂಲಸೌಕರ್ಯ ಹೊಂದಿರುವ ‘ಪ್ಯಾರಾ ಮೆಡಿಕಲ್ ಸಂಸ್ಥೆ’ ಮುಚ್ಚಲು ಆದೇಶ