Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

35 ಮೃತ ಸಿಬ್ಬಂದಿಗಳ ಕುಟುಂಬಗಳಿಗೆ 8.22 ಕೋಟಿ ಪರಿಹಾರದ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

06/03/2026 4:56 PM

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

06/03/2026 4:49 PM

BREAKING : ಇ-ಕಾಮರ್ಸ್ ದೈತ್ಯ ‘ಫ್ಲಿಪ್ ಕಾರ್ಟ್’ನಿಂದ 300 ಉದ್ಯೋಗಿಗಳು ವಜಾ

06/03/2026 4:45 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ
KARNATAKA

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

By kannadanewsnow0906/03/2026 4:49 PM

ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ ಅವರ ಇಬ್ಬರು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಶೈಕ್ಷಣಿಕ ಸಹಾಯಧನ ನೀಡಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಅನುಮೋದನೆ ನೀಡಿದೆ.

ಈ ಹಿಂದೆ ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದರೆ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಅವರ ಅವಲಂಬಿತರಿಗೆ ಪಿಂಚಣಿ ಸೌಲಭ್ಯ ಬಿಟ್ಟು ಬೇರಾವುದೇ ಸೌಲಭ್ಯಗಳನ್ನು ನೀಡುತ್ತಿರಲಿಲ್ಲ. ಇದೀಗ ಮಂಡಳಿಯು ಮೃತ ಫಲಾನುಭವಿಯ ಮಕ್ಕಳಿಗೆ ಶೈಕ್ಷಣಿಕ ಸಹಾಯ ಸಹಾಯಧನ ನೀಡಲಿದೆ. ನೋಂದಾಯಿತ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ತಡೆಯಲು ಇದರಿಂದ ಸಹಾಯವಾಗಲಿದೆ.

ಈ ಸೌಲಭ್ಯವು 2025-26 ನೇ ಶೈಕ್ಷಣಿಕ ವರ್ಷದಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತಿದೆ. ಆ ಮೂಲಕ ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಗುಡ್ ನ್ಯೂಸ್ ನೀಡಲಾಗಿದೆ.

ಸಿಎಂ ಸಿದ್ಧರಾಮಯ್ಯ ಬಜೆಟ್ ನಲ್ಲಿ ಖಾಲಿ ಚೊಂಬನ್ನು ಜನತೆಗೆ ನೀಡಿದ್ದಾರೆ: ವಿಪಕ್ಷ ನಾಯಕ ಆರ್.ಅಶೋಕ್

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

Share. Facebook Twitter LinkedIn WhatsApp Email

Related Posts

35 ಮೃತ ಸಿಬ್ಬಂದಿಗಳ ಕುಟುಂಬಗಳಿಗೆ 8.22 ಕೋಟಿ ಪರಿಹಾರದ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

06/03/2026 4:56 PM2 Mins Read

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

06/03/2026 4:32 PM3 Mins Read

BIG NEWS ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ : ಮಾ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

06/03/2026 4:32 PM1 Min Read
Recent News

35 ಮೃತ ಸಿಬ್ಬಂದಿಗಳ ಕುಟುಂಬಗಳಿಗೆ 8.22 ಕೋಟಿ ಪರಿಹಾರದ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

06/03/2026 4:56 PM

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

06/03/2026 4:49 PM

BREAKING : ಇ-ಕಾಮರ್ಸ್ ದೈತ್ಯ ‘ಫ್ಲಿಪ್ ಕಾರ್ಟ್’ನಿಂದ 300 ಉದ್ಯೋಗಿಗಳು ವಜಾ

06/03/2026 4:45 PM

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

06/03/2026 4:32 PM
State News
KARNATAKA

35 ಮೃತ ಸಿಬ್ಬಂದಿಗಳ ಕುಟುಂಬಗಳಿಗೆ 8.22 ಕೋಟಿ ಪರಿಹಾರದ ಚೆಕ್ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

By kannadanewsnow0906/03/2026 4:56 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಇತಿಹಾಸದಲ್ಲೇ ಒಂದು ಮಹತ್ವದ ಹೆಜ್ಜೆಯಾಗಿ, ಕರ್ತವ್ಯದ ಅವಧಿಯಲ್ಲಿ ಮತ್ತು ಇತರ…

GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ

06/03/2026 4:49 PM

ರಾಜ್ಯ ಬಜೆಟ್ ನಲ್ಲಿ ಆರ್ಥಿಕ ಬೆಳವಣಿಗೆ, ಕಲ್ಯಾಣ, ಮೂಲಸೌಕರ್ಯಕ್ಕೆ ಒತ್ತು- ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

06/03/2026 4:32 PM

BIG NEWS ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೋ ಪ್ರಕರಣ : ಮಾ.9ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

06/03/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.