GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾಮಗಾರಿಗಳ ಸ್ಥಳಗಳಲ್ಲಿ ಅಪಘಾತದಿಂದ ಮೃತಪಟ್ಟರೆ ಅವರ ಇಬ್ಬರು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಶೈಕ್ಷಣಿಕ ಸಹಾಯಧನ ನೀಡಲು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು ಅನುಮೋದನೆ ನೀಡಿದೆ. ಈ ಹಿಂದೆ ನೋಂದಾಯಿತ ಫಲಾನುಭವಿಗಳು ಮರಣ ಹೊಂದಿದರೆ ಅರ್ಹತಾ ಮಾನದಂಡಗಳಿಗೆ ಅನುಗುಣವಾಗಿ ಅವರ ಅವಲಂಬಿತರಿಗೆ ಪಿಂಚಣಿ ಸೌಲಭ್ಯ ಬಿಟ್ಟು ಬೇರಾವುದೇ ಸೌಲಭ್ಯಗಳನ್ನು ನೀಡುತ್ತಿರಲಿಲ್ಲ. ಇದೀಗ ಮಂಡಳಿಯು ಮೃತ ಫಲಾನುಭವಿಯ ಮಕ್ಕಳಿಗೆ … Continue reading GOOD NEWS: ಮೃತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಸಹಾಯಧನ ಸೌಲಭ್ಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed