BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ
ಬೆಂಗಳೂರು: ರಾಜ್ಯದಲ್ಲಿ ಸಂಚರಿಸುವ ಎಲ್ಲಾ ಸಾಮಾನ್ಯ ಬಸ್ಸುಗಳು, ಸ್ಲೀಪರ್ ಕೋಚ್ ಹಾಗೂ ಅಖಿಲ ಭಾರತ ಪ್ರವಾಸಿ ಬಸ್ಸುಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಲು ಸಾರಿಗೆ ಇಲಾಖೆಯು ಅಂತಿಮವಾಗಿ ಮಾರ್ಚ್ 31ರವರೆಗೆ ಕಾಲಾವಕಾಶ ವಿಸ್ತರಿಸಿದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಲ್ಲಿ (NHRC) ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ರಸ್ತೆ ಸಾರಿಗೆ ಸಂಸ್ಥೆ (CIRT) ನೀಡಿರುವ ಶಿಫಾರಸುಗಳು ಹಾಗೂ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಬಸ್ಸುಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅಳವಡಿಸುವುದು ಕಡ್ಡಾಯವಾಗಿದೆ. ಈ ಹಿಂದೆ ಫೆಬ್ರವರಿ 28, 2026ರವರೆಗೆ ಕಾಲಾವಕಾಶ ನೀಡಲಾಗಿತ್ತು. … Continue reading BREAKING: ರಾಜ್ಯ ಸರ್ಕಾರದಿಂದ ವಾಹನಗಳಲ್ಲಿ ಪ್ರಯಾಣಿಕರ ಸುರಕ್ಷತಾ ಕ್ರಮ ಅಳವಡಿಕೆಗೆ ಕಾಲಾವಧಿ ವಿಸ್ತರಿಸಿ ಆದೇಶ
Copy and paste this URL into your WordPress site to embed
Copy and paste this code into your site to embed