BREAKING: ರಾಜ್ಯ ಸರ್ಕಾರದಿಂದ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜು ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ … Continue reading BREAKING: ರಾಜ್ಯ ಸರ್ಕಾರದಿಂದ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜು ಬೋಧಕರ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶ
Copy and paste this URL into your WordPress site to embed
Copy and paste this code into your site to embed