BIG NEWS: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ

ಬೆಂಗಳೂರು: ರಾಜ್ಯದಲ್ಲಿ ಹಾವು ಕಡಿತಕ್ಕೆ ಒಳಗಾದಂತವರಿಗೆ ಆಯುಷ್ಮಾನ್ ಆರೋಗ್ಯ ಯೋಜನೆಯ ಅಡಿಯಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ ಆಸ್ಪತ್ರೆ ಹೊರತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತ ಕಡಿತಕ್ಕೆ ಒಳಗಾದವರಿಗೆ ಆಯುಷ್ಮಾನ್ ಆರೋಗ್ಯ ಯೋಜನೆಯ ಅಡಿಯಲ್ಲಿ ಚಿಕಿತ್ಸೆ ನೀಡಲು ಸರ್ಕಾರವು ದರ ನಿಗದಿ ಪಡಿಸಿ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು, ಹಾವು ಕಡಿತಕ್ಕೆ ಒಳಗಾದಂತ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಅಸ್ತಿತ್ವದಲ್ಲಿರುವ ಆರೋಗ್ಯ ಯೋಜನೆ “ಆರೋಗ್ಯ ಕರ್ನಾಟಕ” ಮತ್ತು ಭಾರತ … Continue reading BIG NEWS: ‘ಹಾವು ಕಡಿತ’ಕ್ಕೆ ಒಳಗಾದವರ ಚಿಕಿತ್ಸೆಗೆ ‘ದರ ನಿಗದಿ’ ಪಡಿಸಿ ‘ರಾಜ್ಯ ಸರ್ಕಾರ’ ಆದೇಶ