BREAKING: ರಾಜ್ಯ ಸರ್ಕಾರದಿಂದ ‘ಆಶಾ ಕಾರ್ಯಕರ್ತೆ’ಯರ ನಿವೃತ್ತಿ ವಯೋಮಿತಿ ’60 ವರ್ಷ’ಕ್ಕೆ ನಿಗದಿಪಡಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಆಯ್ಕೆಗೆ 25 ರಿಂದ 45 ವರ್ಷಗಳ ವಯೋಮಿತಿಯನ್ನು, ನಿವೃತ್ತಿಗೆ 60 ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಈ ಸಂಬಂಧ ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಭಿಯಾನ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದಂತ ಸಾಮಾಜಿ ಆರೋಗ್ಯ ಕಾರ್ಯಕರ್ತೆಯರಾಗಿದ್ದಾರೆ ಎಂದು ತಿಳಿಸಿದ್ದಾರೆ. ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿರುವಂತ ಆಶಾ ಕಾರ್ಯಕರ್ತೆಯರು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯಾಧ್ಯಂತ … Continue reading BREAKING: ರಾಜ್ಯ ಸರ್ಕಾರದಿಂದ ‘ಆಶಾ ಕಾರ್ಯಕರ್ತೆ’ಯರ ನಿವೃತ್ತಿ ವಯೋಮಿತಿ ’60 ವರ್ಷ’ಕ್ಕೆ ನಿಗದಿಪಡಿಸಿ ಆದೇಶ