ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಭೂಸ್ವಾಧೀನಕ್ಕೆ ಏಕರೂಪದ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕೃಷ್ಣ ಮೇಲ್ದಂಡೆ ಯೋಜನೆಯ 3ನೇ ಹಂತದ ಭೂ ಸ್ವಾಧೀನ ಪ್ರಕ್ರಿಯೆಯನ್ನು ಒಂದೇ ಹಂತದಲ್ಲಿ ತ್ವರಿತವಾಗಿ ಕೈಗೊಳ್ಳಲು ರಾಜ್ಯ ಸರ್ಕಾರ ದರ ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಒಪ್ಪಂದದ ಐತೀರ್ಪು ದರಗಳು ಹಾಗೂ ಸಂಬಂಧಿಸಿದ ಇನ್ನಿತರೆ ಕಾನೂನಾತ್ಮಕ ಮತ್ತು ಆಡಳಿತಾತ್ಮಕ ವಿಷಗಳಿಗೆ ಈ ಕೆಳಗಿನಂತೆ ಅನುಮೋದನೆ ನೀಡಿರುವುದಾಗಿ ತಿಳಿಸಿದೆ. ಆಲಮಟ್ಟಿ ಜಲಾಶಯದ ಹಿನ್ನೀರಿನಲ್ಲಿ 75,563 ಎಕರೆ … Continue reading ಕೃಷ್ಣ ಮೇಲ್ದಂಡೆ 3ನೇ ಹಂತದ ಯೋಜನೆಗೆ ಭೂಸ್ವಾಧೀನಕ್ಕೆ ಏಕರೂಪದ ದರ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ