ʻಗ್ಯಾರಂಟಿ ಯೋಜನೆʼ ಪರಿಣಾಮಕಾರಿ ಜಾರಿಗೆ ‘ಅನುಷ್ಠಾನʼಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಗ್ಯಾರಂಟಿ ಯೋಜನೆಗಳ ಅನುಷ್ಟಾನ ಮತ್ತು ಸಾಂಸ್ಥಿಕ ಕಾರ್ಯವಿಧಾನಗಳು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಅನುಷ್ಠಾನ ಪ್ರಾಧಿಕಾರ, ಬಿ.ಬಿ.ಎಂ.ಪಿ. ಮಟ್ಟದ ಅನುಷ್ಮಾನ ಸಮಿತಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಮುಖ್ಯಮಂತ್ರಿಗಳು ಜುಲೈ-2023ರಲ್ಲಿ ಮಂಡಿಸಿದ 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ರಾಜ್ಯದ ಜನತೆಗೆ ‘ಶಕ್ತಿ’, ‘ಗೃಹ ಜ್ಯೋತಿ’, ‘ಅನ್ನ ಭಾಗ್ಯ’, ‘ಗೃಹ ಲಕ್ಷ್ಮಿ’ ಮತ್ತು ‘ಯುವ ನಿಧಿ’ ಯೋಜನೆಗಳನ್ನು … Continue reading ʻಗ್ಯಾರಂಟಿ ಯೋಜನೆʼ ಪರಿಣಾಮಕಾರಿ ಜಾರಿಗೆ ‘ಅನುಷ್ಠಾನʼಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ