BREAKING: ಶಾಸಕ ಮುನಿರತ್ನ ವಿರುದ್ಧ ಪ್ರಕರಣದ ತನಿಖೆಗೆ CIDಯ ‘SIT ತಂಡ’ ರಚಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಸಕ ಮುನಿರತ್ನ ವಿರುದ್ಧದ ಪ್ರಕರಣವನ್ನು ಸಿಐಡಿಯ ವಿಶೇಷ ತನಿಖಾ ತಂಡವನ್ನು ರಚಿಸಿ, ಆ ತಂಡದ ಮೂಲಕ ತನಿಖೆಗೆ ವಹಿಸಿ ಆದೇಶಿಸಿದೆ. ಈ ಸಂಬಂಧ ಇಂದು ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ದೂರುದಾರರು ತಮಗೆ ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ಮಾಡಿ ಹಾಗೂ ಲಂಚಕ್ಕಾಗಿ ಬೇಡಿಕೆ ಇಟ್ಟಿರುವ ಕುರಿತು ಶ್ರೀ ಮುನಿರತ್ನ, ಶಾಸಕರು, ಹಾಗೂ ಇತರರ ವಿರುದ್ಧ ಬೆಂಗಳೂರು ನಗರ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ಸಂಖ್ಯೆ: 121/2024, … Continue reading BREAKING: ಶಾಸಕ ಮುನಿರತ್ನ ವಿರುದ್ಧ ಪ್ರಕರಣದ ತನಿಖೆಗೆ CIDಯ ‘SIT ತಂಡ’ ರಚಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed