ಪೊಲೀಸ್ ಗೌರವಗಳೊಂದಿಗೆ ಹಿರಿಯ ಪತ್ರಕರ್ತ, ಮಾಜಿ ಶಾಸಕ ಪಿ.ರಾಮಯ್ಯ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ನಿನ್ನೆ ವಯೋಸಹಜತೆಯಿಂದ ಮಾಜಿ ಶಾಸಕ, ಹಿರಿಯ ಪತ್ರಕರ್ತ ಪಿ.ರಾಮಯ್ಯ ಅವರು ನಿಧನರಾಗಿದ್ದರು. ಇಂತಹ ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ನಾಡಿನ ಹಿರಿಯ ಪತ್ರಕರ್ತರು, ನನ್ನ ಚಿರಕಾಲದ ಮಿತ್ರರು, ಹಿತೈಷಿಗಳು ಆಗಿದ್ದ ಶ್ರೀ ಪಿ. ರಾಮಯ್ಯನವರು ನಿಧನರಾದ ಸುದ್ದಿ ತಿಳಿದು ಬಹಳ ನೋವುಂಟಾಯಿತು. The Hindu ಪತ್ರಿಕೆಯ ವರದಿಗಾರರಾಗಿ ಅಷ್ಟೇ ಅಲ್ಲದೆ, ಆತ್ಮೀಯ ಒಡನಾಡಿಯಾಗಿ ದಶಕಗಳ ಕಾಲದಿಂದಲೂ ನನಗೆ ಚಿರಪರಿಚಿತರು. ಪತ್ರಕರ್ತರಾಗಿ, ವಿಧಾನ ಪರಿಷತ್ ಸದಸ್ಯರಾಗಿ ಅವರು ಅಪಾರ ಸೇವೆ … Continue reading ಪೊಲೀಸ್ ಗೌರವಗಳೊಂದಿಗೆ ಹಿರಿಯ ಪತ್ರಕರ್ತ, ಮಾಜಿ ಶಾಸಕ ಪಿ.ರಾಮಯ್ಯ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed