BIG NEWS: ಕಾನ್ಸ್ ಟೇಬಲ್ ವಯೋಮಿತಿ ‘2 ವರ್ಷ’ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ | AGE LIMIT INCRESS

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ( Karnataka Police Constable Recruitment ) ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ. ಈ ಮೂಲಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ನಡವಳಿಯನ್ನು ಹೊರಡಿಸಿದ್ದು, … Continue reading BIG NEWS: ಕಾನ್ಸ್ ಟೇಬಲ್ ವಯೋಮಿತಿ ‘2 ವರ್ಷ’ ಹೆಚ್ಚಿಸಿ ರಾಜ್ಯ ಸರ್ಕಾರದಿಂದ ಆದೇಶ | AGE LIMIT INCRESS