ಬೆಂಗಳೂರು: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಾಕರ ಅರ್ಹತಾ ಪರೀಕ್ಷೆ ( K-SET ) ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ( KEA) ಮೂಲಕ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಯುಜಿಸಿಯಿಂದ ಕರ್ನಾಟಕ ರಾಜ್ಯದ ಪರವಾಗಿ 3 ಕೆ-ಸೆಟ್ ಪರೀಕ್ಷೆಗಳನ್ನು ನಡೆಸಲು ಮೈಸೂರು ವಿಶ್ವವಿದ್ಯಾಲಯಕ್ಕೆ ಮಾನ್ಯತೆಯನ್ನು ನೀಡಲು ನಿರ್ಧರಿಸಿ, 41 ವಿಷಯಗಳಲ್ಲಿ ದಿನಾಂಕ 14-01-2020ರಿಂದ 03 ವರ್ಷಗಳವರೆಗೆ ಪ್ರತಿ ಒಂದು ವರ್ಷಕ್ಕೆ ಒಂದು ಬಾರಿಗೆ … Continue reading BIG NEWS: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ’ದ ಮೂಲಕ ‘ಕೆ-ಸೆಟ್ ಪರೀಕ್ಷೆ’ ನಡೆಸಲು ‘ರಾಜ್ಯ ಸರ್ಕಾರ’ ಆದೇಶ | K-SET Exam
Copy and paste this URL into your WordPress site to embed
Copy and paste this code into your site to embed