ಇನ್ಮುಂದೆ ಶಾಲಾ-ಕಾಲೇಜು ಕಾರ್ಯಕ್ರಮಗಳ ವೇಳೆ ಈ ಮುನ್ನೆಚ್ಚರಿಕೆ ಕ್ರಮ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಕಾರ್ಯಕ್ರಮಗಳು ಸೇರಿದಂತೆ ರಾಷ್ಟ್ರೀಯ ಹಬ್ಬಗಳು ಹಾಗೂ ಶಾಲಾ-ಕಾಲೇಜುಗಳ ಇತರೆ ಸಾಂಸ್ಕೃತಿಕ ಮತ್ತು ಆಡಳಿತಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಂದರ್ಭಗಳಲ್ಲಿ ಅಪಘಾತಗಳು ಸಂಭವಿಸದಂತೆ ಮಕ್ಕಳ ಮತ್ತು ಸಾರ್ವಜನಿಕರ ರಕ್ಷಣೆಗೆ ಈ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅಳಡಿಸಿಕೊಳ್ಳುವಂತೆ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಶಾಲಾ ಕಾಲೇಜುಗಳಲ್ಲಿ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಮಕ್ಕಳ ರಕ್ಷಣಾ ನೀತಿ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ … Continue reading ಇನ್ಮುಂದೆ ಶಾಲಾ-ಕಾಲೇಜು ಕಾರ್ಯಕ್ರಮಗಳ ವೇಳೆ ಈ ಮುನ್ನೆಚ್ಚರಿಕೆ ಕ್ರಮ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed