BIG NEWS: ವಿಧಾನಸೌಧದ ನಿರ್ಧಿಷ್ಟ ಪಡಿಸಿದ ಸ್ಥಳದಲ್ಲೇ ಮಾಧ್ಯಮದವರು ಸಂದರ್ಶನ ನಡೆಸಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಮಾಧ್ಯಮದವರು ವಿಧಾನಸೌಧ ಕಟ್ಟದಲ್ಲಿ ಅವರಿಗೆ ನಿಗದಿಪಡಿಸಲಾದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಆ ಮೂಲಕ ವಿಧಾನಸೌಧದ ಒಳಗಡೆ ಮಾಧ್ಯಮದವರಿಗೆ ನಿರ್ಬಂಧ ಹೇರಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ.  ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ವಾರ್ತಾ ಮತ್ತು ಪ್ರಚಾರ ಇಲಾಖೆಯ ನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಆಸು ಇಲಾಖೆ(ಕಾರ್ಯಕಾರಿ)ಯಲ್ಲಿ ಗುರುತಿನ ಚೀಟಿ … Continue reading BIG NEWS: ವಿಧಾನಸೌಧದ ನಿರ್ಧಿಷ್ಟ ಪಡಿಸಿದ ಸ್ಥಳದಲ್ಲೇ ಮಾಧ್ಯಮದವರು ಸಂದರ್ಶನ ನಡೆಸಿ: ರಾಜ್ಯ ಸರ್ಕಾರ ಆದೇಶ