BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ

ಬೆಂಗಳೂರು: ತಿರುಪತಿ ತಿರುಮಲ ದೇವಸ್ಥಾನದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯ ಅಂಶ ಪತ್ತೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ ಬಳಸುವಂತೆ ಖಡಕ್ ಆದೇಶ ಹೊರಡಿಸಿದೆ. ಇಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀವಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ … Continue reading BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ