Good News: ರಾಜ್ಯ ಸರ್ಕಾರಿಂದ ‘ಬೆಂಬಲ ಬೆಲೆ ಯೋಜನೆ’ಯಡಿ ‘ಹೆಸರುಕಾಳು, ಸೂರ್ಯಕಾಂತಿ’ ಖರೀದಿಗೆ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಡನೆಯಡಿ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳು, ಸೂರ್ಯಕಾಂತಿಯನ್ನು ಖರೀದಿಸಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. 2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರವು ನಿಗದಿ ಪಡಿಸಿರುವ ಪ್ರತಿ ಕ್ವಿಂಟಾಲ್ ಗೆ ರೂ.8,682ರಂತೆ ಗರಿಷ್ಠ 22,215 ಮೆಟ್ರಿಕ್ ಟನ್ ಎಫ್ಎಕ್ಯೂ ಗುಣಮಟ್ಟದ ಹೆಸರುಕಾಳುಗಳನ್ನು ಬೆಂಬಲ ಬೆಲೆ ಮಾರ್ಗಸೂಚಿಗಳ ಅನ್ವಯ … Continue reading Good News: ರಾಜ್ಯ ಸರ್ಕಾರಿಂದ ‘ಬೆಂಬಲ ಬೆಲೆ ಯೋಜನೆ’ಯಡಿ ‘ಹೆಸರುಕಾಳು, ಸೂರ್ಯಕಾಂತಿ’ ಖರೀದಿಗೆ ಆದೇಶ