BREAKING: ನವದೆಹಲಿಯ ‘ಕರ್ನಾಟಕ ಭವನ’ದ ವಾಸ್ತವ್ಯ ದರ, ಷರತ್ತು, ನಿಬಂಧನೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ನವದೆಹಲಿಯಲ್ಲಿರುವಂತ ಕರ್ನಾಟಕ ಭವನದ ವಾಸ್ತವ್ಯ ದರಗಳು ಹಾಗೂ ಷರತ್ತು, ನಿಬಂಧನೆಗಳನ್ನು ಪರಿಷ್ಕರಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನವದೆಹಲಿಯ ಕರ್ನಾಟಕ ಭವನವು ರಾಜ್ಯ ಸರ್ಕಾರದ ಆತಿಥ್ಯ ಸಂಸ್ಥೆಯ ಅಂಗವಾಗಿದ್ದು ಪ್ರಸ್ತುತ 03 ಭವನಗಳು ಕಾರ್ಯನಿರ್ವಹಿಸುತ್ತಿವೆ. ಕರ್ನಾಟಕ ಭವನ-1 ಅನೆಕ್ಸ್ ಕಟ್ಟಡ (ಚಾಣಕ್ಯಪುರಿ), ಕರ್ನಾಟಕ ಭವನ-2 (ಶರಾವತಿ) ಹಾಗೂ ಕರ್ನಾಟಕ ಭವನ-3 (ಭೀಮಾ), ಮೇಲೆ (1)ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ ನವದೆಹಲಿಯಲ್ಲಿರುವ ಕರ್ನಾಟಕ ಭವನಗಳ ವಾಸ್ತವ್ಯದ ದರಗಳನ್ನು ಹಾಗೂ … Continue reading BREAKING: ನವದೆಹಲಿಯ ‘ಕರ್ನಾಟಕ ಭವನ’ದ ವಾಸ್ತವ್ಯ ದರ, ಷರತ್ತು, ನಿಬಂಧನೆ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed