BIG NEWS: ರಾಜ್ಯ ಸರ್ಕಾರದಿಂದ ‘ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿ’ಗೆ ವರದಿ ನೀಡಲು ‘ತಜ್ಞರ ಸಮಿತಿ’ ರಚಿಸಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿರುವ ಉರ್ದು, ಕೊರಗ, ಕೊಡವ, ಬಡಗ, ಸಿದ್ಧಿ, ಕುರುಬ, ವಲಿ, ಚೆಂಚು, ಇರುಳ, ಗೌಳಿ, ಯೆರವ, ಸೋಲಿಗ, ಬ್ಯಾರಿ ಮೊದಲಾದ ಸಣ್ಣ ಸಣ್ಣ ಭಾಷೆಗಳನ್ನು ಸಂರಕ್ಷಿಸಿಕೊಳ್ಳಲು ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ, ವರದಿಯನ್ನು ಸಿದ್ಧಪಡಿಸಲು ತಜ್ಞರ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ. ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿಯನ್ನು ರಚಿಸಿ, ವರದಿಯನ್ನು ಸಿದ್ಧಪಡಿಸಲು ಈ ಕೆಳಕಂಡ ತಜ್ಞರ ಸಮಿತಿಯನ್ನು … Continue reading BIG NEWS: ರಾಜ್ಯ ಸರ್ಕಾರದಿಂದ ‘ಕರ್ನಾಟಕಕ್ಕೊಂದು ಸಶಕ್ತವಾದ ಭಾಷಾ ನೀತಿ’ಗೆ ವರದಿ ನೀಡಲು ‘ತಜ್ಞರ ಸಮಿತಿ’ ರಚಿಸಿ ಆದೇಶ