BREAKING: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ‘SIT ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿದೆ. ಆ ಮೂಲಕ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಹಿಂದಿನ ನಿಖರ ಕಾರಣ ಬಹಿರಂಗಕ್ಕೆ ಮುಂದಾಗಿದೆ. ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ ಸಂಬಂಧ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ಐಟಿ ತಂಡವನ್ನು ತನಿಖೆಗೆ ರಚಿಸಿ ಸರ್ಕಾರ ಆದೇಶಿಸಿದೆ. ವಂಶಿಕೃಷ್ಣ ನೇತೃತ್ವದ ಎಸ್ಐಟಿ ತಂಡದಲ್ಲಿ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಅವರು … Continue reading BREAKING: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ‘SIT ತನಿಖೆ’ಗೆ ವಹಿಸಿ ರಾಜ್ಯ ಸರ್ಕಾರ ಆದೇಶ