BREAKING: ರಾಜ್ಯ ಸರ್ಕಾರದಿಂದ SBI, PNB ಬ್ಯಾಂಕ್ ಖಾತೆ ಸ್ಥಗಿತಕ್ಕೆ ‘ತಾತ್ಕಾಲಿಕ ತಡೆ’ ನೀಡಿ ಆದೇಶ
ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಹೊಂದಿರುವ ಖಾತೆಗಳನ್ನು ಮುಕ್ತಾಯಗೊಳಿಸುವುದು ಹಾಗೂ ಇನ್ನು ಮುಂದೆ ಸದರಿ ಬ್ಯಾಂಕುಗಳಲ್ಲಿ ಯಾವುದೇ ರೀತಿಯ ಠೇವಣಿಗಳ ಹೂಡಿಕೆಗಳನ್ನು ಮಾಡಬಾರದೆಂಬ ಸುತ್ತೋಲೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವುದಾಗಿ ರಾಜ್ಯ ಸರ್ಕಾರದ ತಿಳಿಸಿದೆ. ಈ ಮೂಲಕ ತಾತ್ಕಾಲಿಕವಾಗಿ ಎಸ್ ಬಿಐ, ಪಿಎನ್ ಬಿ ಬ್ಯಾಂಕ್ ವ್ಯವಹಾರಗಳ ಸ್ಥಗಿತದ ಆದೇಶಕ್ಕೆ ತಡೆ ನೀಡಿದೆ. ಇಂದು ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದ್ದು, ರಾಜ್ಯ ಸರ್ಕಾರದ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು, ನಿಗಮಗಳು, ಮಂಡಳಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು … Continue reading BREAKING: ರಾಜ್ಯ ಸರ್ಕಾರದಿಂದ SBI, PNB ಬ್ಯಾಂಕ್ ಖಾತೆ ಸ್ಥಗಿತಕ್ಕೆ ‘ತಾತ್ಕಾಲಿಕ ತಡೆ’ ನೀಡಿ ಆದೇಶ
Copy and paste this URL into your WordPress site to embed
Copy and paste this code into your site to embed