BIG NEWS: ‘ಸರ್ಕಾರಿ ವೈದ್ಯ’ರ ಉನ್ನತ ವ್ಯಾಸಂಗಕ್ಕೆ ಅನುಮತಿಗೆ ಈ ‘ಮಾರ್ಗಸೂಚಿ ಪಾಲನೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಉನ್ನತ ವ್ಯಾಸಂಗ ಮತ್ತು ಸೂಪರ್ ಸ್ಪೆಷಾಲಿಟಿ ಕೋರ್ಸ್ ಗಳಿಗೆ ವೈದ್ಯಾಧಿಕಾರಿಗಳನ್ನು ಸೇವಾನಿರತ ಕೋಟಾದಡಿ ಅನುಮೋದಿಸಲು ಅಥವಾ ನಿಯೋಜನೆ ಮುಖಾಂತರ ಪ್ರಾಯೋಜಿಸಲು ಈ ಮಾರ್ಗಸೂಚಿಗಳನ್ನು ಹಾಗೂ ಅರ್ಹತಾ ಮಾನದಂಡಗಳನ್ನು ಪಾಲಿಸುವುದು ಕಡ್ಡಾಯಗೊಳಿಸಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಬಿಎಸ್ ಅವರು ನಡವಳಿಯನ್ನು ಹೊರಡಿಸಿದ್ದು, ವೈದ್ಯಾಧಿಕಾರಿಗಳನ್ನು ಸ್ನಾತಕೋತ್ತರ ವ್ಯಾಸಂಗ ಮತ್ತು ಸೂಪರ್-ಸ್ಪೆಷಾಲಿಟಿ ಉನ್ನತ ವ್ಯಾಸಂಗಕ್ಕೆ ಸೇವಾನಿರತವಾಗಿ ನಿಯೋಜಿಸುವ ಸಂದರ್ಭದಲ್ಲಿ ಪ್ರಸ್ತುತ ‘ಕರ್ನಾಟಕ ನಾಗರಿಕ ಸೇವಾ … Continue reading BIG NEWS: ‘ಸರ್ಕಾರಿ ವೈದ್ಯ’ರ ಉನ್ನತ ವ್ಯಾಸಂಗಕ್ಕೆ ಅನುಮತಿಗೆ ಈ ‘ಮಾರ್ಗಸೂಚಿ ಪಾಲನೆ’ ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed