ಇನ್ಮುಂದೆ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘EVM’ ಬದಲು ‘ಬ್ಯಾಲೆಟ್ ಪೇಪರ್’ ಬಳಕೆ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣಾ ಇತಿಹಾಸದಲ್ಲಿ 2026ರ ಏಪ್ರಿಲ್ 15 ಒಂದು ಮಹತ್ವದ ದಿನವಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಎತ್ತಿಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2026” ಅನ್ನು ಜಾರಿಗೆ ತಂದಿದೆ. ಈ ಕಾಯ್ದೆಯು ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಮತದಾನದ ಗೌಪ್ಯತೆಯನ್ನು ಮರುಸ್ಥಾಪಿಸುವ ಗುರಿಯನ್ನು ಹೊಂದಿದೆ. ಕಾಯ್ದೆಯ ಹಿನ್ನೆಲೆ ಮತ್ತು ಉದ್ದೇಶ ಭಾರತ ಸಂವಿಧಾನದ 326ನೇ ಅನುಚ್ಛೇದದ ಅಡಿಯಲ್ಲಿ ಖಾತರಿಪಡಿಸಲಾದ ವಯಸ್ಕ ಮತಾಧಿಕಾರವನ್ನು ಮುಕ್ತ, … Continue reading ಇನ್ಮುಂದೆ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘EVM’ ಬದಲು ‘ಬ್ಯಾಲೆಟ್ ಪೇಪರ್’ ಬಳಕೆ: ರಾಜ್ಯ ಸರ್ಕಾರ ಆದೇಶ