ರಾಜ್ಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರ ʻತತ್ಸಮಾನ ವೃಂದದʼ ಹುದ್ದೆಗಳ ಭರ್ತಿಗೆ ಪರೀಕ್ಷೆ : ʻವೇಳಾಪಟ್ಟಿʼ ಪ್ರಕಟ

ಬೆಂಗಳೂರು : ರಾಜ್ಯ ಸರ್ಕಾರಿ ಪ್ರಾಥಮಿಕ,  ಪ್ರೌಢಶಾಲಾ ಸಹಶಿಕ್ಷಕರು, ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು  ʻತತ್ಸಮಾನ ವೃಂದದʼ ಹುದ್ದೆಗಳ ಭರ್ತಿಗೆ ಲಿಖಿತ ಪರೀಕ್ಷೆ ನಡೆಸಲಿದ್ದು, ಶಿಕ್ಷಣ ಇಲಾಖೆ ವೇಳಾಪಟ್ಟಿಯನ್ನು ಪ್ರಕಟಿಸಿದೆ. 2023-24ನೇ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹ ಶಿಕ್ಷಕರು ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರು. ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ (Specified Post) ಲಿಖಿತ ಪರೀಕ್ಷೆ ನಡೆಸುವ ಮೂಲಕ ಭರ್ತಿ ಮಾಡುವ ಬಗ್ಗೆ ಉಲ್ಲೇಖ-1ರ ಪತ್ರದನ್ವಯ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಅದರಂತೆ … Continue reading ರಾಜ್ಯ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರ ʻತತ್ಸಮಾನ ವೃಂದದʼ ಹುದ್ದೆಗಳ ಭರ್ತಿಗೆ ಪರೀಕ್ಷೆ : ʻವೇಳಾಪಟ್ಟಿʼ ಪ್ರಕಟ