ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer

ಬೆಂಗಳೂರು: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು, ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ವರಿಷ್ಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟಿಸಿದ್ದು, ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು … Continue reading ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ‘ಶಿಕ್ಷಕರ ಸಾಮಾನ್ಯ ವರ್ಗಾವಣೆ’ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ | Teacher Transfer