BIG NEWS: ಮಳೆಹಾನಿ ಮನೆಗಳ ಪುನರ್ ನಿರ್ಮಾಣ, ದುರಸ್ಥಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ನೈರುತ್ಯ ಮುಂಗಾರು ಹಂಗಾಮು, ಈಶಾನ್ಯ ಮುಂಗಾರು ಹಂಗಾಮಿನಲ್ಲಿನ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದಾಗಿ ಮನೆಯ ಗೃಹೋಪಯೋಗಿ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಬಿಡುಗಡೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದ್ದು, ನೈಸರ್ಗಿಕ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ SDRF | NDRF ರಡಿ ನೀಡಬಹುದಾದ ಪರಿಹಾರಗಳ ಕುರಿತು ಭಾರತ ಸರ್ಕಾರದ ಗ್ರಹ ಮಂತ್ರಾಲಯವು ಮೇಲೆ ಓದಲಾದ (1) ರಂತೆ ಹೊರಡಿಸಿರುವ SDRF … Continue reading BIG NEWS: ಮಳೆಹಾನಿ ಮನೆಗಳ ಪುನರ್ ನಿರ್ಮಾಣ, ದುರಸ್ಥಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿ ಆದೇಶ