BREAKING: ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದಲ್ಲಿ ಸುರಿದ ಮಳೆ ಮತ್ತು ಪ್ರವಾಹದಿಂದಾಗಿ ಹಾನಿಗೊಳಗಾದ ಗ್ರಾಮೀಣ ರಸ್ತೆ, ಸೇತುವೆ ಮತ್ತು ಚರಂಡಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಹಂಚಿಕೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿರ್ದೇಶಕರು ಹಾಗೂ ಸರ್ಕಾರದ ಉಪ ಕಾರ್ಯದರ್ಶಿ ರಾಜ್ಯದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2024-25 ನೇ ಸಾಲಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಿಂದಾಗಿ ಗ್ರಾಮೀಣ ರಸ್ತೆಗಳು ತೀವ್ರ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸದರಿ ಗ್ರಾಮೀಣ ರಸ್ತೆಗಳ ಸುಧಾರಣೆಗಾಗಿ ರಾಜ್ಯದ … Continue reading BREAKING: ರಾಜ್ಯ ಸರ್ಕಾರದಿಂದ ಗ್ರಾಮೀಣ ರಸ್ತೆ, ಸೇತುವೆ, ಚರಂಡಿ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಆದೇಶ