BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು
ಬೆಂಗಳೂರು: ರಾಜ್ಯ ಸರ್ಕಾರ ಪಡಿತರ ಸಾಗಿಸಿದ್ದಕ್ಕಾಗಿ ಪಾವತಿ ಮಾಡಬೇಕಿದ್ದ ಹಣವನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಈ ಹಿನ್ನಲೆಯಲ್ಲಿ ಲಾರಿ ಮಾಲೀಕರು ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಸಂಘವು ಘೋಷಿಸಿದೆ. ಈ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಫೆಬ್ರವರಿ, ಮಾರ್ಚ್, ಏಪ್ರಿಲ್ ಹಾಗೂ ಮೇ-2025ರ ಮಾಹೆಗಳಿಗೆ ಹೆಚ್ಚುವರಿ 5 ಕೆ.ಜಿ ಅಕ್ಕಿ ಖರೀದಿಗಾಗಿ ಮತ್ತು ಇತರ ಪ್ರಾಸಂಗಿಕ ಶುಲ್ಕಗಳಾದ ಸಗಟು ಮತ್ತು ಚಿಲ್ಲರೆ ಲಾಭಾಂಶ, ಸಾಗಾಣಿಕೆ ಶುಲ್ಕಗಳಿಗೆ ಉಂಟಾಗುವ ವೆಚ್ಚವನ್ನು ಭರಿಸಲು ರೂ.2082.99 ಕೋಟಿಗಳಅ ನುದಾನವನ್ನು ಬಿಡುಗಡೆ … Continue reading BREAKING: ರಾಜ್ಯ ಸರ್ಕಾರದಿಂದ ಹಣ ಬಿಡುಗಡೆ: ಮುಷ್ಕರ ಕೈಬಿಟ್ಟ ಲಾರಿ ಮಾಲೀಕರು
Copy and paste this URL into your WordPress site to embed
Copy and paste this code into your site to embed