Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ‘1,582 ಶೌಚಾಲಯ’ ನಿರ್ಮಾಣಕ್ಕೆ ಅನುದಾನ ಬಿಡುಗಡೆ
KARNATAKA

BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ‘1,582 ಶೌಚಾಲಯ’ ನಿರ್ಮಾಣಕ್ಕೆ ಅನುದಾನ ಬಿಡುಗಡೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ 1,250 ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡೋದಕ್ಕೆ 6,328 ಲಕ್ಷ ಹಣವನ್ನು ಬಿಡುಗಡೆ ಮಾಡಿ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಶುಭಮಂಗಳ ಆರ್.ವಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ.

“ರಾಜ್ಯದ ಸರ್ಕಾರಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ ರೂ.725.00 ಕೋಟಿ ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ. 2025-26ನೇ ಸಾಲಿನ ಆಯವ್ಯಯ ಘೋಷಿತ ಕಂಡಿಕೆ-95 ರಂತೆ ಲೆಕ್ಕಶೀರ್ಷಿಕೆವಾರು ಕಾರ್ಯಕ್ರಮವಾರು ಅನುದಾನ ನಿಗದಿಪಡಿಸಿ ಆದೇಶಿಸಿದೆ ಎಂದು ಹೇಳಿದ್ದಾರೆ.

ಪುಸ್ತಾವನೆಯಲ್ಲಿ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಇವರು ರಾಜ್ಯದಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಕ್ರಿಯಾಯೋಜನೆ ಸಲ್ಲಿಸಿ ಅನುಮೋದನೆ ನೀಡಿ ಅನುದಾನ ಬಿಡುಗಡೆ ಮಾಡುವಂತೆ ಕೋರಿರುತ್ತಾರೆ.  ಈ ಹಿಂದಿನ ಸಾಲುಗಳ ಶೌಚಾಲಯ ನಿರ್ಮಾಣಕ್ಕೆ ಹಂಚಿಕೆಯಾದ ರೂ.2671.00 ಲಕ್ಷಗಳ ಅನುದಾನಕ್ಕೆ ಯಾವುದೇ ಕ್ರಿಯಾ ಯೋಜನೆ ಸಲ್ಲಿಕೆಯಾಗದೇ ಇರುವುದರಿಂದ ಹಿಂದಿನ ಸಾಲುಗಳ ಶೌಚಾಲಯ ನಿರ್ಮಾಣಕ್ಕೆ ಹಂಚಿಕೆಯಾದ ರೂ.2671.00 ಅನುದಾನಕ್ಕೂ ಕ್ರಿಯಾ ಯೋಜನೆಯನ್ನು ಸಲ್ಲಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಕೋರಲಾಗಿದೆ.

2025-26ನೇ ಸಾಲಿನ ಆಯವ್ಯಯ ಘೋಷಣೆಯ ಕಂಡಿಕೆ ಸಂಖ್ಯೆ: 116 ರನ್ವಯ ಸರ್ಕಾರಿ ಶಾಲೆಗಳ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಶಾಲಾ ಶೌಚಾಲಯ ನಿರ್ಮಾಣಕ್ಕೆ 2025- 26 F 4202-01-201-1-04-139 Insfrastructure for Primary Schools and High Schools on 4202-01-201-1-07-139 Toilet facilities for schools ನಿಗದಿಪಡಿಸಿರುವ ಅನುದಾನದಿಂದ 6328.00 ಲಕ್ಷಗಳ ವೆಚ್ಚದಲ್ಲಿ ರಾಜ್ಯವಲಯ ಮುಂದುವರೆದ ಯೋಜನೆಯಡಿ 1250 ಸರ್ಕಾರಿ ಶಾಲೆಗಳ 1582 (1582 for Boys and Girls) ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ಅನುಬಂಧ-1 ರಿಂದ 5 ರಲ್ಲಿರುವಂತೆ ಕ್ರಿಯಾ ಯೋಜನೆ ಅನುಷ್ಟಾನಗೊಳಿಸಲು ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ಅನುಮೋದನೆ ನೀಡಿ ಆದೇಶಿಸಿದೆ.

2025-26ನೇ ಸಾಲಿನ ರಾಜ್ಯವಲಯ ಮುಂದುವರೆದ ಯೋಜನೆಯಡಿ 1275 ಸರ್ಕಾರಿ ಶಾಲೆಗಳ 1582 (1582 for Boys and 1582 for Girls) ಶಾಲಾ ಶೌಚಾಲಯ ನಿರ್ಮಾಣ ಕಾಮಗಾರಿಗಳಿಗೆ ರೂ.6328.00 ಲಕ್ಷಗಳಿಗೆ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದಿದ್ದಾರೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು…

ಸಂಕ್ರಾಂತಿ ಹಬ್ಬದ ಪ್ರಯುಕ್ತ ಮೈಸೂರು-ಬೆಳಗಾವಿ ನಡುವೆ ವಿಶೇಷ ರೈಲು ಸಂಚಾರ

ನಾಳೆ, ನಾಡಿದ್ದು ತುಮಕೂರಿನ ಶಿರಾದಲ್ಲಿ ‘ಕಾಡುಗೊಲ್ಲ ಬುಡಕಟ್ಟ, ಸಾಹಿತ್ಯ, ಸಂಸ್ಕೃತಿ ಅಧ್ಯಯನ ಶಿಬಿರ’ ಆಯೋಜನೆ

Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 Min Read
Recent News

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

BREAKING: ಡ್ರೋನ್ ನುಸುಳುವಿಕೆ ಹಗರಣ: ದಕ್ಷಿಣ ಕೊರಿಯಾದ ಮಾಜಿ ಅಧ್ಯಕ್ಷರಿಗೆ 30 ವರ್ಷಗಳ ಕಠಿಣ ಜೈಲು ಶಿಕ್ಷೆ!

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.