BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ‘1,582 ಶೌಚಾಲಯ’ ನಿರ್ಮಾಣಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯ ಸರ್ಕಾರದಿಂದ 1,250 ಶಾಲೆಗಳಲ್ಲಿ 1,582 ಶೌಚಾಲಯಗಳನ್ನು ನಿರ್ಮಾಣ ಮಾಡೋದಕ್ಕೆ 6,328 ಲಕ್ಷ ಹಣವನ್ನು ಬಿಡುಗಡೆ ಮಾಡಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಶೇಷಾಧಿಕಾರಿ ಹಾಗೂ ಪದನಮಿತ್ತ ಸರ್ಕಾರದ ಅಧೀನ ಕಾರ್ಯದರ್ಶಿ ಶುಭಮಂಗಳ ಆರ್.ವಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಮುಖ್ಯಮಂತ್ರಿಯವರು ವಿಧಾನ ಮಂಡಲದಲ್ಲಿ ಮಂಡಿಸಿದ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಗೆ ಸಂಬಂಧಿಸಿದಂತೆ ಕಂಡಿಕೆ-116 ರಲ್ಲಿ ಈ ಕೆಳಕಂಡಂತೆ ಘೋಷಿಸಿರುತ್ತಾರೆ ಎಂದಿದ್ದಾರೆ. “ರಾಜ್ಯದ ಸರ್ಕಾರಿ … Continue reading BIG NEWS: ರಾಜ್ಯ ಸರ್ಕಾರದಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ‘1,582 ಶೌಚಾಲಯ’ ನಿರ್ಮಾಣಕ್ಕೆ ಅನುದಾನ ಬಿಡುಗಡೆ