Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

‘ತುಂಬಾ ಬೇಗ ಯುದ್ಧ ಮುಗಿಯುತ್ತೆ!’ ಇರಾನ್ ಸಂಧಾನಕ್ಕೆ ಕಾಯ್ತಿದೆ ಎಂದ ಟ್ರಂಪ್; ಇಳಿಯಲಿದೆಯಾ ಕಚ್ಚಾ ತೈಲ ಬೆಲೆ?

BREAKING: ​ಭಾರತದ ರಕ್ಷಣಾ ವಲಯಕ್ಕೆ ಆನೆ ಬಲ: ಡಿಆರ್‌ಡಿಒದ ULPGM-V3 ಕ್ಷಿಪಣಿ ಅಂತಿಮ ಪರೀಕ್ಷೆ ಯಶಸ್ವಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ
KARNATAKA

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಶಿಕ್ಷಕರ ಗೌರವಧನ ಪಾವತಿಗಾಗಿ ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಡಿಸೆಂಬರ್-2025 ರಿಂದ ಮಾರ್ಚ್-2026 ರವರೆಗೆ (4 ತಿಂಗಳು) ಗೌರವಧನ ಪಾವತಿಸಲು ಲೆಕ್ಕಶೀರ್ಷಿಕೆ: 2202-02-197-1-01-300 (2202- 00-102-0-62-324) ರಡಿ ರೂ.4375.75 ಲಕ್ಷಗಳನ್ನು ಹಾಗೂ ಲೆಕ್ಕಶೀರ್ಷಿಕೆ:2515-00- 197-1-10-300 (2515-00-102-0-63-005) ರಡಿ ರೂ.373.75 ಲಕ್ಷಗಳನ್ನು ಬಿಡುಗಡೆ ಮಾಡಿ ಹೊರಡಿಸಿರುವ ಸಂಖ್ಯೆ: ಆಇ 298 323-6/2026, ದಿನಾಂಕ:16.02.2026ರ ಸರ್ಕಾರಿ ಆದೇಶದ ಪ್ರತಿಯನ್ನು ಕಡತದಲ್ಲಿರಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಕಡತ ಹಿಂದಿರುಗಿಸಿದೆ ಎಂದಿದೆ.

ರಾಜ್ಯದ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಶಿಕ್ಷಕರ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಡಿಸೆಂಬರ್-2025 ರಿಂದ ಮಾರ್ಚ್-2026ರವರೆಗೆ (4 ತಿಂಗಳು) ಗೌರವಧನ ಪಾವತಿಸಲು ರೂ.4375.75ಲಕ್ಷಗಳನ್ನು ಲೆಕ್ಕ ಶೀರ್ಷಿಕೆ: 2202-00-102-0-62-324ರಡಿ ಲಭ್ಯವಿರುವ ಅನುದಾನದಿಂದ ಹಾಗೂ ರೂ.373.75ಲಕ್ಷಗಳನ್ನು 33 Heart: 2515-00-102-0-63-0050 ಶೀರ್ಷಿಕ: ಲಭ್ಯವಿರುವ ಅನುದಾನದಿಂದ ಬಿಡುಗಡೆ ಮಾಡಲು ಅನುಮೋದನೆ ನೀಡಲಾಗಿದ್ದು, ಸದರಿ ಅನುದನವನ್ನು ಸಂಬಂಧಪಟ್ಟ ತಾಲ್ಲೂಕು ಪಂಚಾಯಿತಿಗಳಿಗೆ ಬಿಡುಗಡೆಗೊಳಿಸಲು ಮೇಲೆ ಓದಲಾದ ಕಡತದಲ್ಲಿ ಪುಸ್ತಾಪಿಸಿದೆ ಎಂದಿದ್ದಾರೆ.

ಪುಸ್ತಾವನೆಯನ್ನು ಪರಿಶೀಲಿಸಿ, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಗೌರವಧನ ಪಾವತಿಗಾಗಿ ಅಗತ್ಯವಿರುವ ರೂ.4375.75ಲಕ್ಷಗಳ ಅನುದಾನವನ್ನು So DeF: 2202-02-197-1-01-300(2202-00-102-0-62-324) were de 373.75 ಅನುದಾನವನ್ನು ಲೆಕ್ಕ ಶೀರ್ಷಿಕ 2515-00-197-1-10-300(2515-00-102-0-63-005) ಬಿಡುಗಡೆಗೊಳಿಸಲು ಈ ಕೆಳಕಂಡಂತೆ ಆದೇಶಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಈ ಆದೇಶಕ್ಕೆ ಲಗತ್ತಿಸಿರುವ ಅನುಬಂಧದ ಕಾಲಂ 3ರ ತಾಲ್ಲೂಕು ಪಂಚಾಯತಿಗಳ ವ್ಯಾಪ್ತಿಯ ಶಿಕ್ಷಣ ಇಲಾಖೆಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಡಿಸೆಂಬರ್-2025 ರಿಂದ ಮಾರ್ಚ್-2026ರವರೆಗೆ (4 ತಿಂಗಳು) ಗೌರವಧನ ಶಿರ್ಷಿಕೆ: 2202-02-197-1-01-300(2202-00-102-0-62-324) ರೂ.4375.75 (ರೂಪಾಯಿ ನಾಲು, ಸಾವಿರದ ಮೂರು ನೂರ ಎಪ್ಪತ್ತೈದು ಲಕ್ಷದ ಎಪ್ಪತ್ತೈದು ಸಾವಿರಗಳು ಮಾತ್ರ) ಗಳನ್ನು ಶಿರ್ಷಿಕೆ: 2515-00-197-1-10-300(2515-00-102-0-63-005) ರಡಿ ರೂ.373.75 (ರೂಪಾಯಿ ಮೂರು ನೂರ ಎಪ್ಪತ್ತು ಮೂರು ಲಕ್ಷದ ಎಪ್ಪತ್ತೈದು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆಗೊಳಿಸಿದೆ ಎಂದಿದ್ದಾರೆ.

ಸಾಗರ ತಾಲ್ಲೂಕಿನ ‘ಹಸಿರುಮಕ್ಕಿ ಸೇತುವೆ’ ಮೇ ವೇಳೆಗೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

ಮಾರ್ಚ್.11ರಿಂದ ಸರ್ಕಾರಿ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ: ರಾಜ್ಯಾಧ್ಯಂತ ಆರೋಗ್ಯ ಸೇವೆಯ ವ್ಯತ್ಯಯ ಸಾಧ್ಯತೆ

Share. Facebook Twitter LinkedIn WhatsApp Email

Related Posts

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಫೋಟೋ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ!

1 Min Read

BIG NEWS : ‘GBA’ ಚುನಾವಣೆ: ಮೈತ್ರಿ ಇಲ್ಲದಿದ್ದರೆ ಒಂಟಿ ಸ್ಪರ್ಧೆಗೆ ಜೆಡಿಎಸ್ ಮಾಸ್ಟರ್ ಪ್ಲಾನ್!

1 Min Read
Recent News

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

‘ತುಂಬಾ ಬೇಗ ಯುದ್ಧ ಮುಗಿಯುತ್ತೆ!’ ಇರಾನ್ ಸಂಧಾನಕ್ಕೆ ಕಾಯ್ತಿದೆ ಎಂದ ಟ್ರಂಪ್; ಇಳಿಯಲಿದೆಯಾ ಕಚ್ಚಾ ತೈಲ ಬೆಲೆ?

BREAKING: ​ಭಾರತದ ರಕ್ಷಣಾ ವಲಯಕ್ಕೆ ಆನೆ ಬಲ: ಡಿಆರ್‌ಡಿಒದ ULPGM-V3 ಕ್ಷಿಪಣಿ ಅಂತಿಮ ಪರೀಕ್ಷೆ ಯಶಸ್ವಿ

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಫೋಟೋ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ!

State News
KARNATAKA

BIG NEWS : ಬೆಂಗಳೂರಲ್ಲಿ ಪೊಲೀಸರೇ ಡೀಲ್ ಕೊಟ್ಟು, ತಂದೆ-ಮಗನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಹಲ್ಲೆ ಮಾಡಲು ಪೊಲೀಸರೇ ಡೀಲ್ ಕೊಟ್ಟ ಆರೋಪ ಕೇಳಿ ಬಂದಿದೆ. ಪೊಲೀಸರಿಂದಲೇ ಡೀಲ್ ತೆಗೆದುಕೊಂಡು ತಂದೆ…

BREAKING : ಬೆಂಗಳೂರಲ್ಲಿ ಮತ್ತೊಂದು ದರೋಡೆ : ಫೋಟೋ ನೆಪದಲ್ಲಿ 3 ಕೋಟಿ ಚಿನ್ನಾಭರಣ ದೋಚಿ ಪರಾರಿ!

BIG NEWS : ‘GBA’ ಚುನಾವಣೆ: ಮೈತ್ರಿ ಇಲ್ಲದಿದ್ದರೆ ಒಂಟಿ ಸ್ಪರ್ಧೆಗೆ ಜೆಡಿಎಸ್ ಮಾಸ್ಟರ್ ಪ್ಲಾನ್!

Rain Alert : ಬೆಂಗಳೂರು ಸೇರಿ ಹಲವೆಡೆ ಆಲಿಕಲ್ಲು ಮಳೆ ಮುನ್ನೆಚ್ಚರಿಕೆ: ಹವಾಮಾನ ಇಲಾಖೆಯಿಂದ ಹೈ ಅಲರ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.