ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ
ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಶಿಕ್ಷಕರ ಗೌರವಧನ ಪಾವತಿಗಾಗಿ ಅನುದಾನ ಬಿಡುಗಡೆಗೊಳಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2025-26ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳಿಗೆದುರಾಗಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಡಿಸೆಂಬರ್-2025 ರಿಂದ ಮಾರ್ಚ್-2026 ರವರೆಗೆ (4 ತಿಂಗಳು) ಗೌರವಧನ ಪಾವತಿಸಲು ಲೆಕ್ಕಶೀರ್ಷಿಕೆ: 2202-02-197-1-01-300 (2202- 00-102-0-62-324) ರಡಿ ರೂ.4375.75 ಲಕ್ಷಗಳನ್ನು ಹಾಗೂ ಲೆಕ್ಕಶೀರ್ಷಿಕೆ:2515-00- 197-1-10-300 (2515-00-102-0-63-005) … Continue reading ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರಿಗೆ ಗೌರವಧನ ಬಿಡುಗಡೆ
Copy and paste this URL into your WordPress site to embed
Copy and paste this code into your site to embed