Good News: ರಾಜ್ಯ ಸರ್ಕಾರದಿಂದ ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಗಣತಿದಾರರು, ಮೇಲ್ವಿಚಾರಕರಿಗೆ ಗೌರವಧನ ಬಿಡುಗಡೆ

ಧಾರವಾಡ : 2014-15 ರಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಪಟ್ಟಂತೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 18 ಗಣತಿ ಚಾರ್ಜ್ ಅಧಿಕಾರಿಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಿದ ಗಣತಿದಾರರಿಗೆ ಹಾಗೂ ಮೇಲ್ವಿಚಾರಕರಿಗೆ ರಾಜ್ಯ ಕಾರ್ಯದರ್ಶಿ (ಆಡಳಿತ) ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ಬೆಂಗಳೂರು ಅವರು ಬಾಕಿ ಉಳಿದ ಗೌರವಧನವನ್ನು ಬಿಡುಗಡೆ ಮಾಡಿರುತ್ತಾರೆ. ಕಾರಣ ಸಂಬಂಧಿಸಿದ ಗಣತಿದಾರರು ಹಾಗೂ ಮೇಲ್ವಿಚಾರಕರು ತಮ್ಮ ವಿವರಗಳೊಂದಿಗೆ ಮಾರ್ಚ್ 25, 2025 ರೊಳಗಾಗಿ ಆಯಾ ಸಂಬಂಧಿಸಿದ ಗಣತಿ … Continue reading Good News: ರಾಜ್ಯ ಸರ್ಕಾರದಿಂದ ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಗಣತಿದಾರರು, ಮೇಲ್ವಿಚಾರಕರಿಗೆ ಗೌರವಧನ ಬಿಡುಗಡೆ