‘ಶಾಲಾ ಶಿಕ್ಷಣ ಇಲಾಖೆ’ಯಿಂದ 1 ರಿಂದ 10ನೇ ತರಗತಿ ‘ಪಠ್ಯಪುಸ್ತಕ ಪರಿಷ್ಕರಣೆ’: ಏನೆಲ್ಲ ಬದಲಾವಣೆ? ಇಲ್ಲಿದೆ ಡೀಟೆಲ್ಸ್

ವರದಿ: ವಸಂತ ಬಿ ಈಶ್ವರಗೆರೆ ಬೆಂಗಳೂರು: ರಾಜ್ಯ ಸರ್ಕಾರದಿಂದ ಪಠ್ಯಪುಸ್ತಕಗಳ ಪರಿಷ್ಕರಣಾ ವರದಿಯನ್ನು ಪ್ರಕಟಿಸಲಾಗಿದೆ. ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು-2005ರ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದಲ್ಲಿ 1 ರಿಂದ 10ನೇ ತರಗತಿ ಕನ್ನಡ ಪ್ರಥಮ ಮತ್ತು ದ್ವಿತೀಯ ಭಾಷೆ ಹಾಗೂ 9 ಮತ್ತು 10ನೇ ತರಗತಿಯ ಕನ್ನಡ ತೃತೀಯ ಭಾಷೆಯ ಪಠ್ಯಪುಸ್ತಕಗಳು 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ಪಠ್ಯ ಪುಸ್ತಕಗಳಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಶಿಕ್ಷಣ ಆಯುಕ್ತರು ಹಾಗೂ ಕರ್ನಾಟಕ … Continue reading ‘ಶಾಲಾ ಶಿಕ್ಷಣ ಇಲಾಖೆ’ಯಿಂದ 1 ರಿಂದ 10ನೇ ತರಗತಿ ‘ಪಠ್ಯಪುಸ್ತಕ ಪರಿಷ್ಕರಣೆ’: ಏನೆಲ್ಲ ಬದಲಾವಣೆ? ಇಲ್ಲಿದೆ ಡೀಟೆಲ್ಸ್