BIG NEWS: ರಾಜ್ಯ ಸರ್ಕಾರದಿಂದ ‘ವಕ್ಫ್ ಆಸ್ತಿ’ಗಳ ಸಂರಕ್ಷಣೆಗಾಗಿ ‘ಕಾಂಪೌಂಡ್ ಗೋಡೆ’ ನಿರ್ಮಾಣಕ್ಕೆ ಅನುದಾನ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರದಿಂದ ವಕ್ಫ್ ಆಸ್ತಿಗಳ ಸಂರಕ್ಷಣೆಗಾಗಿ ಕಾಂಪೌಂಡ್ ಗೋಡೆ ನಿರ್ಮಾಣ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕಾರಣದಿಂದಾಗಿಯೇ ಕಾಂಪೌಂಡ್ ನಿರ್ಮಾಣ ಮಾಡೋದಕ್ಕೆ ಅನುದಾನ ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಅಲ್ಪ ಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಕರ್ನಾಟಕ ರಾಜ್ಯದ ವಕ್ಸ್ ಆಸ್ತಿಗಳಾದ ಖಬರಸ್ಥಾನ್, ಈದಾದ ಜಾಗಗಳನ್ನು ಅಕ್ರಮ ಒತ್ತುವರಿ, ಅನಧಿಕೃತ ಸ್ವಾಧೀನ ಮತ್ತು ವಿವಾದಗಳಿಂದ ಉದ್ಭವಿಸುತ್ತಿರುವ ಸಮಸ್ಯೆಗಳನ್ನು ತಡೆಯಲು ಆಸ್ತಿಗಳ ಸುತ್ತ ಬೇಲಿ, ಗೋಡೆಯನ್ನು … Continue reading BIG NEWS: ರಾಜ್ಯ ಸರ್ಕಾರದಿಂದ ‘ವಕ್ಫ್ ಆಸ್ತಿ’ಗಳ ಸಂರಕ್ಷಣೆಗಾಗಿ ‘ಕಾಂಪೌಂಡ್ ಗೋಡೆ’ ನಿರ್ಮಾಣಕ್ಕೆ ಅನುದಾನ ಮಂಜೂರು