ಇಂದು ‘ರಾಜ್ಯ ಸರ್ಕಾರಿ SC, ST ನೌಕರ’ರ ಸಮಾವೇಶ: 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ಮಾರ್ಚ್.5ರ ಇಂದು ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ರಾಜ್ಯ ಮಟ್ಟದ 5ನೇ ಸಮಾವೇಶವನ್ನು ಆಯೋಜಿಸಲಾಗಿದೆ. ಈ ಸಮಾವೇಶದಲ್ಲಿ ಭಾಗಿಯಾಗುವಂತ ನೌಕರರಿಗೆ ಅನುಕೂಲವಾಗುವಂತೆ ಮಾರ್ಚ್.5ರ ಇಂದು ಮತ್ತು ನಾಳೆ, ಎರಡು ದಿನ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು,ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ./ಎಸ್.ಟಿ. ನೌಕರರ ಸಮನ್ವಯ ಸಮಿತಿಯ ವತಿಯಿಂದ ದಿನಾಂಕ: 05.03.2024 ರಂದು ಬೆಂಗಳೂರಿನ … Continue reading ಇಂದು ‘ರಾಜ್ಯ ಸರ್ಕಾರಿ SC, ST ನೌಕರ’ರ ಸಮಾವೇಶ: 2 ದಿನ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು