ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ( AB-Ark) ಯೋಜನೆಯಡಿ ಸರ್ಕಾರಿ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಾಗುವ ಕ್ಲೈಮ್ ರೆವಿನ್ಯೂ ಉಪಯೋಗಕ್ಕೆ ಮಾನದಂಡ ನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಕರ್ನಾಟಕ ಯೋಜನೆಯನ್ನು ರಾಜ್ಯಾದಾದ್ಯಂತ ಹಂತ ಹಂತವಾಗಿ ಜಾರಿಗೆ ತರಲಾಗಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (2) ರಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯೊಂದಿಗೆ ಈ ಯೋಜನೆಯನ್ನು ವಿಲೀನಗೊಳಿಸಿ ಸಂಯೋಜಿತ … Continue reading ರಾಜ್ಯ ಸರ್ಕಾರದಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆ ಕ್ಲೈಮ್ ರೆವಿನ್ಯೂಗೆ ಮಾನದಂಡ ನಿಗದಿ