ಕೇಂದ್ರದ ಮೊತ್ತಕ್ಕೆ ಸಮನಾದ ಮೊತ್ತ ಸೇರಿಸಿ ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರ ನೀಡಲಿ- ಬಸವರಾಜ

ಹಾವೇರಿ: ಕೇಂದ್ರ ಸರ್ಕಾರ ನೀಡಿರುವ ಪರಿಹಾರದ ಮೊತ್ತಕ್ಕೆ ಸಮನಾಗಿ ರಾಜ್ಯ ಸರ್ಕಾರವೂ ತನ್ನ ಖಜಾನೆಯಿಂದ ಹಣ ಹಣ ಸೇರಿಸಿ ರೈತರಿಗೆ ಬರ ಪರಿಹಾರವನ್ನು ತಕ್ಷಣವೇ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು. ಹಾವೇರಿಯಲ್ಲಿಂದು ತುರ್ತು ಪತ್ರಿಕಾಗೋಷ್ಠಿ ನಡೆಸಿ ಯುಪಿಎ ಹಾಗೂ ಎನ್ ಡಿಎ ಅವಧಿಯಲ್ಲಿ ರಾಜ್ಯಕ್ಕೆ ಬಿಡಿಗಡೆಯಾದ ಪರಿಹಾರದ ದಾಖಲೆ ಬಿಡುಗಡೆ ಮಾಡಿ ಮಾತಮಾಡಿದರು. ಬರ ಪರಿಹಾರದ ಬಗ್ಗೆ ಕಾಂಗ್ರೆಸ್ ಸರ್ಕಾರ ಹಿಂದೆದು ಕಾಣದ … Continue reading ಕೇಂದ್ರದ ಮೊತ್ತಕ್ಕೆ ಸಮನಾದ ಮೊತ್ತ ಸೇರಿಸಿ ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರ ನೀಡಲಿ- ಬಸವರಾಜ