ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ರಾಜ್ಯ ಸರ್ಕಾರ ತಕ್ಷಣವೇ ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಉಂಟಾದ ಪ್ರವಾಹಕ್ಕೆ ಸರಿಯಾದ ಪರಿಹಾರ ನೀಡದಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಯಡಿಯೂರಪ್ಪ ಅವರ ಕಾಲದಲ್ಲಿ ಪ್ರವಾಹ ಆದಾಗ 63 ಹೊಸ ಗ್ರಾಮಗಳನ್ನೆ ಕಟ್ಟಿಸಿದರು. ಎರಡನೇ ಸಾರಿ ಪ್ರವಾಹ ಆದಾಗ ಸುಮಾರು … Continue reading ರಾಜ್ಯ ಸರ್ಕಾರ ಎರಡು ಪಟ್ಟು ಬೆಳೆ ಪರಿಹಾರ ನೀಡಬೇಕು: ಸಂಸದ ಬೊಮ್ಮಾಯಿ ಆಗ್ರಹ