ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಗ್ರಾಮೀಣ ನಾವೀನ್ಯತೆ ಮತ್ತು ಉದ್ಯಮಶೀಲತೆ ಬಲಪಡಿಸಲು ಕಲಬುರಗಿಯಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ನಾವೀನ್ಯತೆಗೆ ಸಂಬಂಧಿಸಿದಂತೆ ಶ್ರೇಷ್ಠತೆಯ ಕೇಂದ್ರ (ಸಿಒಇ) ಸ್ಥಾಪಿಸಲು ರಾಜ್ಯ ಸರ್ಕಾರವು ಕೃಷಿ ಕಲ್ಪ ಫೌಂಡೇಷನ್‌ ಜೊತೆಗೆ ತಿಳಿವಳಿಕೆ ಒಪ್ಪಂದ (ಎಂಒಯು) ಪತ್ರಕ್ಕೆ ಸಹಿ ಹಾಕಿದೆ. ರಾಜ್ಯ ಸರ್ಕಾರದ ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕೆಐಟಿಎಸ್) ಮೂಲಕ ಈ ಒಪ್ಪಂದಕ್ಕೆ ಸಹಿ … Continue reading ಕೃಷಿ ಕಲ್ಪ ಪ್ರತಿಷ್ಠಾನದ ಜೊತೆಗಿನ ತಿಳಿವಳಿಕೆ ಪತ್ರಕ್ಕೆ ರಾಜ್ಯ ಸರ್ಕಾರ ಅಂಕಿತ: ಸಚಿವ ಪ್ರಿಯಾಂಕ್ ಖರ್ಗೆ