ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವಂತ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಆದರೇ ಕೆಲವೆಡೆ ಹೊರ ರಾಜ್ಯದವರು ಆಧಾರ್ ಕಾರ್ಡ್ ತೋರಿಸಿ ಈ ಯೋಜನೆಯನ್ನು ದುರ್ಬಳಕೆ ಮಾಡಿಕೊಂಡಿದ್ದು ವರದಿಯಾಗಿತ್ತು. ಈ ಹಿನ್ನಲೆಯಲ್ಲಿ ಶಕ್ತಿ ಯೋಜನೆ ದುರ್ಬಕೆ ತಡೆಗೆ ಮಹತ್ವದ ಕ್ರಮ ವಹಿಸಿದೆ. ಮಹಿಳೆಯರು ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಲು ಸ್ಮಾರ್ಟ್ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಂಪುಟ ಸಭೆಯಲ್ಲಿ … Continue reading ರಾಜ್ಯ ಸರ್ಕಾರದಿಂದ ‘ಶಕ್ತಿ ಯೋಜನೆ’ ದುರ್ಬಳಕೆ ತಡೆಗೆ ಮಹತ್ವದ ಕ್ರಮ: ಇನ್ಮುಂದೆ ‘ಸ್ಮಾರ್ಟ್ ಕಾರ್ಡ್’ ವಿತರಣೆ