ಬೆಂಗಳೂರು :ಉದ್ಯಮ ಶೀಲತಾ ಅಭಿವೃದ್ದಿ ಯೋಜನೆ (ಐಎಸ್ಬಿ) ಯ ಅಡಿಯಲ್ಲಿ ಬ್ಯಾಂಕ್ಗಳ ಸಹಯೋಗದೊಂದಿಗೆ ಸ್ವಾವಲಂಬಿ ಸಾರಥಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಯುವಜನತೆಗೆ ಇಲಾಖೆಯ ಆಯಾ ನಿಗಮಗಳ ಅಡಿಯಲ್ಲಿ ಘಟಕ ವೆಚ್ಚ ಶೇ.75 ರಷ್ಟು ಅಥವಾ ಗರಿಷ್ಟ ರೂ. 4.00 ಲಕ್ಷದವರೆಗೆ ಸಹಾಯಧನವನ್ನು ನೀಡಲಾಗುವುದು.
ಕೊನೆಯ ದಿನಾಂಕ: 10.09.2025 ಈ ಕೆಳಗಿನ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದು. http://sevasindhu.karnataka.gov.in ಅಥವಾ ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಿಗೆ ಭೇಟಿ ನೀಡಿ.