ಬೆಂಗಳೂರು: ರಾಜ್ಯ ಸರ್ಕಾರದಿಂದ ಬಾಲಾಪರಾಧವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಹೆಚ್ಚೆಯನ್ನು ಇರಿಸಲಾಗುತ್ತಿದೆ. ಅಲ್ಲದೇ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡುವುದಕ್ಕಾಗಿ ವಿನೂತನ ಹೆಜ್ಜೆ ಇಡಲಾಗುತ್ತಿದೆ. ಅದೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಬಾಲಾಪರಾಧಿ ಪೊಲೀಸ್ ಘಟಕವನ್ನು ಸ್ಥಾಪನೆ ಮಾಡಲಿದೆ. BREAKING NEWS : ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ -ಆಟೋ ನಡುವೆ ಭೀಕರ ಅಪಘಾತ ; ಮೂವರ ದುರ್ಮರಣ ಈ ಬಗ್ಗೆ ಟ್ವಿಟ್ ನಲ್ಲಿ ಬಿಜೆಪಿ ಪಕ್ಷದಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ದೌರ್ಜನ್ಯಕ್ಕೆ ಒಳಗಾದ ಹಾಗೂ ಬಾಲಾಪರಾಧಿ ಮಕ್ಕಳ ಹಕ್ಕು ರಕ್ಷಣೆಗೆ ಮೋದಿ ಸರ್ಕಾರ ಹೊಸ … Continue reading BIG NEWS: ರಾಜ್ಯ ಸರ್ಕಾರದಿಂದ ‘ಬಾಲಾಪರಾಧಿ ಮಕ್ಕಳ ರಕ್ಷಣೆಗೆ ಮಹತ್ವದ ಹೆಜ್ಜೆ: ಪ್ರತಿ ಜಿಲ್ಲೆಯಲ್ಲಿ ‘ಮಕ್ಕಳ ಸ್ನೇಹಿ ಪೊಲೀಸ್ ಠಾಣೆ’ ಸ್ಥಾಪನೆ
Copy and paste this URL into your WordPress site to embed
Copy and paste this code into your site to embed