BREAKING: ರಾಜ್ಯ ಸರ್ಕಾರದಿಂದ ವಾರ್ತಾ ಇಲಾಖೆ ಆಯುಕ್ತ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ಆದೇಶ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಂಜಲಿ ನಿಂಬಾಳ್ಕರ್ ಕಣಕ್ಕೆ ಇಳಿದಿದ್ದರು. ಅವರ ಪತಿ ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆಯ ಆಯುಕ್ತರಾಗಿದ್ದರು. ಇಂತಹ ಅವರು ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಅಂತ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ವರ್ಗಾವಣೆ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದ ವಾರ್ತಾ ಇಲಾಖೆಯ ಆಯುಕ್ತರಾಗಿದ್ದಂತ ಹೇಮಂತ್ ನಿಂಬಾಳ್ಕರ್ ಅವರ ಪತ್ನಿ ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಗೆ ಉತ್ತರ ಕನ್ನಡ ಕ್ಷೇತ್ರದಿಂದ ಕಣಕ್ಕೆ ಇಳಿದಿದ್ದರು. … Continue reading BREAKING: ರಾಜ್ಯ ಸರ್ಕಾರದಿಂದ ವಾರ್ತಾ ಇಲಾಖೆ ಆಯುಕ್ತ ‘ಹೇಮಂತ್ ನಿಂಬಾಳ್ಕರ್’ ವರ್ಗಾವಣೆ ಮಾಡಿ ಆದೇಶ