ವಿವಾದ ಬೆನ್ನಲೇ ಹಿರೇಮಗಳೂರು ಕಣ್ಣನ್‌ಗೆ ನೀಡಿದ್ದ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ

ಚಿಕ್ಕಮಗಳೂರು: ಹಿರೇಮಗಳೂರಿನ ಕೋದಂಡ ರಾಮಚಂದ್ರ ದೇವಸ್ಥಾನದ ಅರ್ಚಕ ಹಿರೇಮಗಳೂರು ಕಣ್ಣನ್ ಅವರಿಗೆ ಹೆಚ್ಚುವರಿ ₹4.74 ಲಕ್ಷ ಹಿಂದಿರುಗಿಸುವಂತೆ ನೀಡಿದ್ದ ನೋಟಿಸ್‌ ಅನ್ನು ಮುಜರಾಯಿ ಇಲಾಖೆ ವಾಪಾಸ್‌ ಪಡೆದಿದೆ. ಏನೀದು ಘಟನೆ: ಹೀರೇಮಗಳೂರು ಕಣ್ಣನ್ ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಹಿರೇಮಗಳೂರು ಕಣ್ಣನ್ ಅವರಿಗೆ ನೀಡುತ್ತಿದ್ದ ವೇತನವನ್ನು ಈಗ ರಾಜ್ಯ ಸರ್ಕಾರ ಕೇಳಿತ್ತು, ಕಳೆದ 50 ವರ್ಷಗಳಿಂದ ಚಿಕ್ಕಮಗಳೂರು ಹೊರ ವಲಯದಲ್ಲಿರುವ ಕಲ್ಯಾಣ ಕೋದಂಡ ರಾಮ ದೇವಾಲಯದ ಪ್ರಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿರುವ … Continue reading ವಿವಾದ ಬೆನ್ನಲೇ ಹಿರೇಮಗಳೂರು ಕಣ್ಣನ್‌ಗೆ ನೀಡಿದ್ದ ನೋಟಿಸ್ ಹಿಂಪಡೆದ ರಾಜ್ಯ ಸರ್ಕಾರ