ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್

ಬೆಳಗಾವಿ ಸುವರ್ಣ ವಿಧಾನಸೌಧ : ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೇವಲ ಎರಡು ವರ್ಷಗಳಲ್ಲಿ ತಾಲೂಕು ಪಂಚಾಯ್ತಿ, ಜಿಲ್ಲಾ ಪಂಚಾಯ್ತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಗಟ್ಟಿ ನಿರ್ಧಾರ ಮಾಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಪ್ರತಿಪಕ್ಷಗಳಿಗೆ ಮಾರುತ್ತರ ನೀಡಿದ್ದಾರೆ. ಮಂಗಳವಾರ ವಿಧಾನಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಪ್ರತಿಪಕ್ಷ ಬಿಜೆಪಿ ಸದಸ್ಯರು ರಾಜ್ಯ ಸರ್ಕಾರ ಚುನಾವಣೆ ನಡೆಸಲು ವಿಳಂಬ ಮಾಡುತ್ತಿದೆ ಎಂದು ಆಕ್ಷೇಪಿಸಿದಾಗ ಎದ್ದು ನಿಂತ ಸಚಿವರು, ಈ ಹಿಂದೆ ಆರೇಳು … Continue reading ತಾ.ಪಂ, ಜಿಪಂ ಚುನಾವಣೆಗೆ ರಾಜ್ಯ ಸರ್ಕಾರದ ದೃಢ ನಿಲುವು: ಸಚಿವ ಬೈರತಿ ಸುರೇಶ್