Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಪಾಕಿಸ್ತಾನಕ್ಕೆ ಗಡಿಪಾರಾದ ಮಹಿಳೆಯನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ

25/06/2025 10:11 AM

‘ಸಂವಿಧಾನದ ಆಶಯಗಳನ್ನು ಹೇಗೆ ಉಲ್ಲಂಘಿಸಲಾಗಿದೆ ಎಂಬುದನ್ನು ಯಾವ ಭಾರತೀಯನೂ ಮರೆಯಲಾರ’: ತುರ್ತುಸ್ಥಿತಿ ಕುರಿತು ಪ್ರಧಾನಿ ಮೋದಿ

25/06/2025 10:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ʻವಿಶಿಷ್ಟ ಯೋಜನೆʼ : ʻನಾವು ಮನುಜರುʼ ಕಾರ್ಯಕ್ರಮದ ಕುರಿತು ಇಲ್ಲಿದೆ ವಿಡಿಯೋ ಮಾಹಿತಿ
KARNATAKA

ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ʻವಿಶಿಷ್ಟ ಯೋಜನೆʼ : ʻನಾವು ಮನುಜರುʼ ಕಾರ್ಯಕ್ರಮದ ಕುರಿತು ಇಲ್ಲಿದೆ ವಿಡಿಯೋ ಮಾಹಿತಿ

By kannadanewsnow5713/07/2024 12:25 PM

ಬೆಂಗಳೂರು : ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನಾವು ಮನುಜರು ಎಂಬ ವಿಶೇಷ ಯೋಜನೆಯನ್ನು ಜಾರಿಗೆ ತರಲಾಗಿದೆ. ಅದರಂತೆ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ವಾರದಲ್ಲಿ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಬೇಕು.

ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ ಒಂದು ಅವಧಿ ಮತ್ತು ಉಳಿದ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನಗೊಳಿಸಬೇಕು ಎಂದು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾಕೇಂದ್ರಗಳನ್ನಾಗಿ ರೂಪಿಸಲು ‘ನಾವು-ಮನುಜರು’ ಎಂಬ ಹೆಸರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು ಎಂದು 2024-25 ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿರುತ್ತದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರಕ್ಕೆ 2 ಗಂಟೆಗಳ (120 ನಿಮಿಷ – 40 ನಿಮಿಷಗಳ 3 ಅವಧಿಗಳು) ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಸಂಬಂಧ ಉಲ್ಲೇಖ-3 ರ ಸರ್ಕಾರದ ಆದೇಶದಲ್ಲಿ ನಿರ್ದೇಶಿಸಲಾಗಿದೆ. ಸದರಿ ಆದೇಶದ ಅನುಬಂಧದ ಕ್ರಿಯಾಯೋಜನೆಯಲ್ಲಿ ನೀಡಿರುವಂತೆ ಶಾಲಾ ವೇಳಾಪಟ್ಟಿಯಲ್ಲಿ ಮೌಲ್ಯಶಿಕ್ಷಣದ 1 ಅವಧಿ ಮತ್ತು ಸಾ.ಉ.ಉ.ಕಾ 2 ಅವಧಿಗಳನ್ನು ಹೊಂದಾಣಿಕೆ ಮಾಡಿಕೊಂಡು ಕಡ್ಡಾಯವಾಗಿ ಶಾಲೆಗಳಲ್ಲಿ ಅನುಷ್ಠಾನ ಮಾಡಲು ತಿಳಿಸಿದೆ.

ಮೇಲುಸ್ತುವಾರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ, ಖಾತರಿಪಡಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಜಿಲ್ಲಾ ಹಂತದಲ್ಲಿ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ಧಿ ರವರು ಜಂಟಿಯಾಗಿ ವರದಿಯನ್ನು ಸಿದ್ಧಪಡಿಸಿ DSERT ಕಛೇರಿಗೆ ಸಲ್ಲಿಸಲು ತಿಳಿಸಿದೆ.

ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರಾಥಮಿಕ ಹಂತದಿಂದಲೇ ಸಾಮಾಜಿಕ ವ್ಯವಸ್ಥೆ ಮತ್ತು ಸಹಬಾಳ್ವೆಯ ನೈತಿಕ ಶಿಕ್ಷಣ ನೀಡುವ ಆಶಯದಿಂದ ರಾಜ್ಯ ಸರ್ಕಾರ ‘ನಾವು ಮನುಜರು’ ಎಂಬ ವಿಶಿಷ್ಟ ಯೋಜನೆಯನ್ನು ಜಾರಿಗೆ ತಂದಿದೆ. ಈ ಕುರಿತ ಸಂಪೂರ್ಣ ವಿವರ ಇಲ್ಲಿದೆ ನೋಡಿ..

State government's 'Unique Scheme' for school children: Here is the video information about the 'We Are Manujaru' programme ರಾಜ್ಯ ಸರ್ಕಾರದಿಂದ ಶಾಲಾ ಮಕ್ಕಳಿಗೆ ʻವಿಶಿಷ್ಟ ಯೋಜನೆʼ : ʻನಾವು ಮನುಜರುʼ ಕಾರ್ಯಕ್ರಮದ ಕುರಿತು ಇಲ್ಲಿದೆ ವಿಡಿಯೋ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM1 Min Read

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM4 Mins Read
vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM1 Min Read
Recent News

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

25/06/2025 10:17 AM

ಪಾಕಿಸ್ತಾನಕ್ಕೆ ಗಡಿಪಾರಾದ ಮಹಿಳೆಯನ್ನು ವಾಪಸ್ ಕರೆತರಲು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶ

25/06/2025 10:11 AM

‘ಸಂವಿಧಾನದ ಆಶಯಗಳನ್ನು ಹೇಗೆ ಉಲ್ಲಂಘಿಸಲಾಗಿದೆ ಎಂಬುದನ್ನು ಯಾವ ಭಾರತೀಯನೂ ಮರೆಯಲಾರ’: ತುರ್ತುಸ್ಥಿತಿ ಕುರಿತು ಪ್ರಧಾನಿ ಮೋದಿ

25/06/2025 10:05 AM

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM
State News
KARNATAKA

BREAKING : ಬೆಂಗಳೂರಿನ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಸೀಟ್ ಬ್ಲಾಕಿಂಗ್’ ದಂಧೆ ಕೇಸ್ : 18 ಕಡೆ E.D ದಾಳಿ |E.D Raid

By kannadanewsnow5725/06/2025 10:17 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.  ಬೆಂಗಳೂರಿನ ಇಂಜಿನಿಯರಿಂಗ್ ಸೀಟ್ ಬ್ಲಾಕಿಂಗ್…

ಆಷಾಢ ನವರಾತ್ರಿ ಜೂನ್ 26 ರಿಂದ ಜುಲೈ 4 ರವರೆಗೆ ಇರುತ್ತದೆ : ಈ 9 ದಿನಗಳಲ್ಲಿ ತಪ್ಪದೇ ಈ ಕೆಲಸ ಮಾಡಿ

25/06/2025 9:42 AM
vidhana soudha

BIG NEWS : ರಾಜ್ಯದ `ಕೈಮಗ್ಗ ನೇಕಾರರಿಗೆ’ ಗುಡ್ ನ್ಯೂಸ್ : ` ಮುದ್ರಾ ಯೋಜನೆಯಡಿ’ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

25/06/2025 9:21 AM

GOOD NEWS : ರಾಜ್ಯದ ವಿದ್ಯಾರ್ಥಿಗಳಿಗೆ 2025-26 ನೇ ಶೈಕ್ಷಣಿಕ ವರ್ಷದ `ವಿದ್ಯಾರ್ಥಿ ವೇತನ’ಕ್ಕೆ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

25/06/2025 9:18 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.