BREAKING: ರಾಜ್ಯ ಸರ್ಕಾರದಿಂದ 578 ಶಾಲೆಗಳಲ್ಲಿ ‘ಪೂರ್ವ ಪ್ರಾಥಮಿಕ ತರಗತಿ’ ಆರಂಭಿಸಲು ಅನುಮತಿಸಿ ಆದೇಶ
ಬೆಂಗಳೂರು: ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿಸಿ ಆದೇಶಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ ವಾರ್ಷಿಕ ಯೋಜನಾ ಮಂಡಳಿಯಲ್ಲಿ ಅನುಮೋದನೆಗೊಂಡಂತೆ ರಾಜ್ಯದ ಆಯ್ದ 578 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡುವ ಕುರಿತು.. 1. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯದ … Continue reading BREAKING: ರಾಜ್ಯ ಸರ್ಕಾರದಿಂದ 578 ಶಾಲೆಗಳಲ್ಲಿ ‘ಪೂರ್ವ ಪ್ರಾಥಮಿಕ ತರಗತಿ’ ಆರಂಭಿಸಲು ಅನುಮತಿಸಿ ಆದೇಶ
Copy and paste this URL into your WordPress site to embed
Copy and paste this code into your site to embed