ಬೆಂಗಳೂರು : ರಾಜ್ಯ ಸರ್ಕಾರವು ಅಸ್ಪೃಶ್ಯತಾ ನಿವಾರಣಾ ಉದ್ದೇಶದಿಂದ ಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನ ಯೋಜನೆಯನ್ನು ಜಾರಿಮಾಡಲಾಗಿದೆ.

ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಇತರೆ ಜಾತಿಯ ಯುವತಿ/ಯುವಕರನ್ನು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ಕ್ರಮವಾಗಿ 2.50 ಲಕ್ಷ ಹಾಗೂ 3 ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ

ಪರಿಶಿಷ್ಟ ಜಾತಿಯ ಯುವಕ/ಯುವತಿಯರು ಇತರೆ ಜಾತಿಯ ಯುವತಿ/ಯುವಕರನ್ನು ವಿವಾಹವಾದಲ್ಲಿ ಅಂತಹ ದಂಪತಿಗಳಿಗೆ ʼಅಂತರ್ಜಾತಿ ವಿವಾಹಿತ ದಂಪತಿಗಳಿಗೆ ಪ್ರೋತ್ಸಾಹಧನʼ ಯೋಜನೆಯಡಿ ಪ್ರೋತ್ಸಾಹಧನ ನೀಡಲಾಗುತ್ತದೆ.

ಅಂತರ್ಜಾತಿ ವಿವಾಹವಾದ ದಂಪತಿಗಳು, ವಿವಾಹವಾದ 18 ತಿಂಗಳುಗಳ ಒಳಗಾಗಿ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಸಲ್ಲಿಸಲು ಈ ಲಿಂಕ್‌ ಕ್ಲಿಕ್‌ ಮಾಡಿ :

https://swdservices.karnataka.gov.in/swincentive/ICM/ICMHome.aspx

Share.
Exit mobile version